ಕನ್ನಡ, ತೆಲುಗಿನಲ್ಲಿ ಮಾತ್ರವಲ್ಲ ಈ ಎರಡೂ ಭಾಷೇಲೂ 'ಪೊಗರು' ರಿಲೀಸ್!
ಧ್ರುವ ಸರ್ಜಾ ಪೊಗರು ಸಿನಿಮಾ ರಿಲೀಸ್ ಆಗುವವರೆಗೂ ಹೊಸ ದಾಖಲೆ ಮಾಡುತ್ತಾ ಹೊಸ ನ್ಯೂಸ್ ಕೊಡುತ್ತಲೇ ಇರುತ್ತದೆ. ರಿಲೀಸ್‌ಗೆ ರೆಡಿಯಾಗಿರುವ ಚಿತ್ರತಂಡ ಪ್ರಮೋಷನ್‌ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದೆ. ಈ ನಡುವೆ ತಂಡ ಮತ್ತೊಂದು ನಿರ್ಧಾರ ಕೈಗೊಂಡಿದೆ. ಕನ್ನಡ ಹಾಗೂ ತೆಲುಗು ಮಾತ್ರವಲ್ಲ, ಇನ್ನೆರಡು ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದೆ ಎಂದಿದ್ದಾರೆ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment