ಪೊಗರು' ಮೇಕಿಂಗ್ ವಿಡಿಯೋ ಲೀಕ್; ಧ್ರುವ ಹೊಸ ಅವತಾರ ಇಲ್ಲಿ ನೋಡಿ!

ಸಿನಿಮಾ ರಿಲೀಸ್‌ಗೂ ಮುನ್ನವೇ ಹಾಡುಗಳು ಹಾಗೂ ಟೀಸರ್‌ ಮೂಲಕ ದೊಡ್ಡ ಹವಾ ಕ್ರಿಯೇಟ್ ಮಾಡಿರುವ ಪೊಗರು ಸಿನಿಮಾ ಇದೇ ಫೆಬ್ರವರಿ 19ರಂದು ರಿಲೀಸ್‌ ಆಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಚಿತ್ರದಲ್ಲಿರುವ ಎರಡು ಪಾತ್ರಗಳ ಬಗ್ಗೆ ಮಾತನಾಡಿರುವ ಧ್ರುವ ಹೇಗೆ ಕಾಣಿಸುತ್ತಾರೆ ಎಂಬುವುದು ಎಲ್ಲರ ಪ್ರಶ್ನೆಯಾಗಿದೆ. ಈ ವಿಡಿಯೋದಲ್ಲಿದೆ ಪೊಗರು ಮೇಕಿಂಗ್ ....

Share this Video
  • FB
  • Linkdin
  • Whatsapp

ಸಿನಿಮಾ ರಿಲೀಸ್‌ಗೂ ಮುನ್ನವೇ ಹಾಡುಗಳು ಹಾಗೂ ಟೀಸರ್‌ ಮೂಲಕ ದೊಡ್ಡ ಹವಾ ಕ್ರಿಯೇಟ್ ಮಾಡಿರುವ ಪೊಗರು ಸಿನಿಮಾ ಇದೇ ಫೆಬ್ರವರಿ 19ರಂದು ರಿಲೀಸ್‌ ಆಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಚಿತ್ರದಲ್ಲಿರುವ ಎರಡು ಪಾತ್ರಗಳ ಬಗ್ಗೆ ಮಾತನಾಡಿರುವ ಧ್ರುವ ಹೇಗೆ ಕಾಣಿಸುತ್ತಾರೆ ಎಂಬುವುದು ಎಲ್ಲರ ಪ್ರಶ್ನೆಯಾಗಿದೆ. ಈ ವಿಡಿಯೋದಲ್ಲಿದೆ ಪೊಗರು ಮೇಕಿಂಗ್ ....

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video