ರ್ದೇಶಕ ಪ್ರೇಮ್ ಜೊತೆ ಧ್ರುವ ಸರ್ಜಾ; ಸ್ಕ್ರಿಪ್ಟ್ ಪೂಜೆಯ ಹಿಂದಿನ ಗುಟ್ಟೇನು?
ಸ್ಯಾಂಡಲ್‌ವುಡ್ ನಿರ್ದೇಶಕ ಜೋಗಿ ಪ್ರೇಮ್ 'ಏಕ್ ಲವ್ ಯಾ' ಚಿತ್ರದ ನಂತರ ಮತ್ತೊಂದು ಹೊಸ ಚಿತ್ರಕ್ಕೆ ಆಕ್ಶನ್ ಕಟ್ ಹೇಳುತ್ತಿದ್ದಾರೆ. ಇದಕ್ಕೆ ಧ್ರುವ ಸರ್ಜಾ ಜೊತೆ ಕೈ ಜೋಡಿಸಿದ್ದಾರೆ, ಸರಳವಾಗಿ ಸ್ಕ್ರಿಪ್ಟ್ ಪೂಜೆ ಕೂಡ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment