Asianet Suvarna News Asianet Suvarna News

Dhruva Sarja ಪತ್ನಿ ಪ್ರೇರಣಾ ಬೇಬಿ ಶವರ್ ವಿಡಿಯೋ ವೈರಲ್!

ಕನ್ನಡ ಚಿತ್ರರಂಗದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಕೆಲವು ದಿನಗಳ ಹಿಂದೆ ಕುಟುಂಬಸ್ಥರು ಅದ್ಧೂರಿಯಾಗಿ ಸಂಪ್ರದಾಯದಂತೆ ನಾಮಕರಣ ಮಾಡಿದ್ದರು. ಈಗ ಸ್ನೇಹಿತರು ಸೇರಿಕೊಂಡು ಮಾಡ್ರನ್ ರೀತಿಯಲ್ಲಿ ಬೇಬಿ ಶವರ್ ಮಾಡಿದ್ದಾರೆ. ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪ್ರೇರಣಾ ವಿಡಿಯೋ ಹಂಚಿಕೊಂಡಿದ್ದಾರೆ. 
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

Video Top Stories