ರಾಮ ಮಂದಿರ ನಿರ್ಮಾಣಕ್ಕೆ ಯಶ್ ದೇಣಿಗೆ ? 50 ಕೋಟಿ ದೇಣಿಗೆ ಸತ್ಯವೇನು ಗೊತ್ತಾ ?
ಕೆಜಿಎಫ್ ಸಿನಿಮಾ ಮೂಲಕ ಭಾರತದ ಗಲ್ಲಿ ಗಲ್ಲಿಯಲ್ಲಿಯೂ ಸೌಂಡ್ ಮಾಡುತ್ತಿರೋ ನ್ಯಾಷನಲ್ ಸ್ಟಾರ್ ರಾಕಿಂಗ್ ಸ್ಟಾರ್ ಯಶ್.ಸದ್ಯ ಯಶ್ ರಾಮಮಂದಿರಕ್ಕೆ ದೇಣಿಗೆ ಕೊಟ್ಟ ವಿಚಾರ ವೈರಲ್ ಆಗಲು ಕಾರಣ ಸಂತೋಷ್ ತ್ರಿಪಾಠಿ ಅನ್ನುವ ವ್ಯಕ್ತಿ. ಹೌದು ಸಂತೋಷ್ ತ್ರಿಪಾಠಿ ತಮ್ಮ ಫೇಸ್‌ಬುಕ್‌ನಲ್ಲಿ ಯಶ್ ದೇವಸ್ಥಾನದಲ್ಲಿ ಇರುವ ಫೋಟೊವೊಂದರನ್ನು ಶೇರ್ ಮಾಡಿದ್ದರು. ಈ ವೇಳೆ ಮಂದಿರ ನಿರ್ಮಾಣಕ್ಕೆ 50 ಕೋಟಿ ರೂ. ದೇಣಿಗೆ ಘೋಷಿಸಿದ್ದಾರೆ ಎಂದು ಫೋಟೋ ಜೊತೆಗೆ ಬರೆದಿದ್ದರು.ಆದ್ದರಿಂದಲೇ ಈ ಸುದ್ದಿ ಎಲ್ಲೆಡೆ ಹರಡಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment