
ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಕಮಾಲ್; 'ಬಿಚ್ಚುಗತ್ತಿ' ಬಗ್ಗೆ ನೀವೇ ಕೇಳಿ!
ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ 'ಬಿಚ್ಚುಗತ್ತಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ 'ಬಿಚ್ಚುಗತ್ತಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. 'ಬಿಚ್ಚುಗತ್ತಿ' ಟ್ರೇಲರ್ ಲಾಂಚ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಚಿತ್ರರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರಾಜವರ್ಧನ್ ಸುವರ್ಣ ನ್ಯೂಸ್ ಜೊತೆ ಈ ಚಿತ್ರದ ವೈಶಿಷ್ಟ್ಯತೆ ಬಗ್ಗೆ ಮಾತನಾಡಿದ್ದಾರೆ.
Add Asianetnews Kannada as a Preferred Source

ವೈರಲ್ ಆಯ್ತು 'ಬಿಚ್ಚುಗತ್ತಿ' ಟೀಸರ್; ಹೈದರಾಬಾದ್‌ನಲ್ಲಿ ನಡೆದ ಗ್ರಾಫಿಕ್ಸ್ ಹೇಗಿದೆ ನೋಡಿ!
ಚಿತ್ರದುರ್ಗದ ಮಣ್ಣಿನ ಕಥೆ ಇರುವುದರಿಂದ 'ಬಿಚ್ಚುಗತ್ತಿ' ಹಂತ ಹಂತವಾಗಿ ಕುತೂಹಲ ಹೆಚ್ಚಿಸುತ್ತಿದೆ.
ಹೆಚ್ಚಿನ ಸಿನಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment