Spooky College 'ಆಡಿಸಿ ನೋಡು ಬೀಳಿಸಿ ನೋಡು' ಹಾಡು ಕೇಳುತ್ತಿದ್ದಂತೆ ಎದ್ದು ನಿಂತ ದೊರೈ ಭಗವಾನ್!

ಸ್ಫೂಕಿ ಕಾಲೇಜ್ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಓರಿಯಾನ್ ಮಾಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತ್ತು. ಕಾರ್ಯಕ್ರಮಕ್ಕೆ ಮುಖ್ಉ ಅತಿಥಿಯಾಗಿ ಖ್ಯಾತ ನಿರ್ದೇಶಕ ದೊರೈ ಭಗವಾನ್ ಭಾಗಿಯಾಗಿದ್ದರು. ಈ ವೇಳೆ ನಟವ ವಿವೇಕ್ ಸಿಂಹ ಆಡಿಸಿ ನೋಡು ಬೀಳಿಸಿ ನೋಡು ಹಾಡು ಹಾಡಿದ್ದಾರೆ. ವೇದಿಕೆ ಮೇಲೆ ಕುಳಿತುಕೊಂಡಿದ್ದ ಭಗವಾನ್‌ ಎದ್ದು ನಿಂತುಕೊಳ್ಳುವ ಮೂಲಕ ನಮನ ಸಲ್ಲಿಸಿದ್ದಾರೆ. 

Share this Video
  • FB
  • Linkdin
  • Whatsapp

ಸ್ಫೂಕಿ ಕಾಲೇಜ್ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಓರಿಯಾನ್ ಮಾಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತ್ತು. ಕಾರ್ಯಕ್ರಮಕ್ಕೆ ಮುಖ್ಉ ಅತಿಥಿಯಾಗಿ ಖ್ಯಾತ ನಿರ್ದೇಶಕ ದೊರೈ ಭಗವಾನ್ ಭಾಗಿಯಾಗಿದ್ದರು. ಈ ವೇಳೆ ನಟವ ವಿವೇಕ್ ಸಿಂಹ ಆಡಿಸಿ ನೋಡು ಬೀಳಿಸಿ ನೋಡು ಹಾಡು ಹಾಡಿದ್ದಾರೆ. ವೇದಿಕೆ ಮೇಲೆ ಕುಳಿತುಕೊಂಡಿದ್ದ ಭಗವಾನ್‌ ಎದ್ದು ನಿಂತುಕೊಳ್ಳುವ ಮೂಲಕ ನಮನ ಸಲ್ಲಿಸಿದ್ದಾರೆ. 

Ugravatara: ಪ್ರಿಯಾಂಕಾ ಕಣ್ಣು ಜೋರಾಗಿ ಬಿಡುತ್ತಾರೆ: ಉಪೇಂದ್ರ

Related Video