ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಮಾಫಿಯಾ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಇಂದ್ರಜಿತ್ ಲಂಕೇಶ್

ಬಾಲಿವುಡ್‌ನ ಹಲವು ಸ್ಟಾರ್‌ಗಳ ಮೇಲೆ ಡ್ರಗ್ಸ್ ಸೇವನೆ ಆರೋಪ ಇದೆ. ಇದೀಗ ಸ್ಯಾಂಡಲ್‌ವುಡ್‌ನಲ್ಲೂ ಡ್ರಗ್ಸ್ ವಾಸನೆ ಬಂದಿದ್ದು, ಈ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

First Published Aug 28, 2020, 10:56 PM IST | Last Updated Aug 28, 2020, 10:56 PM IST

ಬೆಂಗಳೂರು, (ಆ.28): ಸಿನಿಮಾ ಜಗತ್ತಿನಲ್ಲಿ ಡ್ರಗ್ಸ್ ಬಳಕೆಯಾಗುತ್ತಿದೆ ಎಂಬ ಆರೋಪ ಅನೇಕ ಬಾರಿ ಕೇಳಿ ಬಂದಿದೆ. ಈ ಹಿಂದೆ ಟಾಲಿವುಡ್‌ನಲ್ಲಿ ಡ್ರಗ್ಸ್ ಮಾಫಿಯಾ ಹಿಂದೆ ಬಿದ್ದಿದ್ದ ಪೊಲೀಸ್ ಅಧಿಕಾರಿಗಳು ಸ್ಟಾರ್ ನಟ-ನಟಿಯರನ್ನು ವಿಚಾರಣೆಗೆ ಒಳಪಡಿಸಿದ್ದರು. 

ಕಿರುತೆರೆ ನಟಿಯ ಡ್ರಗ್ಸ್‌ ಮಾಫಿಯಾ; ಸ್ಟಾರ್‌ ನಟರ ಹೆಸರು ರಿವೀಲ್?

ಬಾಲಿವುಡ್‌ನ ಹಲವು ಸ್ಟಾರ್‌ಗಳ ಮೇಲೆ ಡ್ರಗ್ಸ್ ಸೇವನೆ ಆರೋಪ ಇದೆ. ಇದೀಗ ಸ್ಯಾಂಡಲ್‌ವುಡ್‌ನಲ್ಲೂ ಡ್ರಗ್ಸ್ ವಾಸನೆ ಬಂದಿದ್ದು, ಈ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

Video Top Stories