ಅಪ್ಪುಗಿರುವ ವಿಶ್ವರೂಪವನ್ನು ನೀವು ಸಿನಿಮಾದ ಕೊನೆಯಲ್ಲಿ ನೋಡಬಹುದು: ನಿರ್ದೇಶಕ ನಾಗೇಂದ್ರ ಪ್ರಸಾದ್

ಲಕ್ಕಿ ಮ್ಯಾನ್ ಸಿನಿಮಾದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಡಾರ್ಲಿಂಗ್ ಕೃಷ್ಣ ನಟಿಸಿರುವ ಈ ಚಿತ್ರವನ್ನು ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ನಿರ್ದೇಶನ ಮಾಡಿದ್ದಾರೆ. ಲಕ್ಕಿ ಮ್ಯಾನ್ ಸಿನಿಮಾ ಕಥೆಯನ್ನು ಕೇಳಿದ ತಕ್ಷಣವೇ ಓಕೆ ಮಾಡಿರುವ ಅಪ್ಪು ದೇವರ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂದು ಹೇಳಿದಾಗ ಹೇಗೆ ರಿಯಾಕ್ಟ್ ಮಾಡಿದ್ದರು? ಸುಮಾರು ಎಷ್ಟು ನಿಮಿಷಗಳ ಕಾಲ ಅಪ್ಪುನ ತೆರೆ ಮೇಲೆ ನೋಡಬಹುದು ಎಂದು ರಿವೀಲ್ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಲಕ್ಕಿ ಮ್ಯಾನ್ ಸಿನಿಮಾದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಡಾರ್ಲಿಂಗ್ ಕೃಷ್ಣ ನಟಿಸಿರುವ ಈ ಚಿತ್ರವನ್ನು ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ನಿರ್ದೇಶನ ಮಾಡಿದ್ದಾರೆ. ಲಕ್ಕಿ ಮ್ಯಾನ್ ಸಿನಿಮಾ ಕಥೆಯನ್ನು ಕೇಳಿದ ತಕ್ಷಣವೇ ಓಕೆ ಮಾಡಿರುವ ಅಪ್ಪು ದೇವರ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂದು ಹೇಳಿದಾಗ ಹೇಗೆ ರಿಯಾಕ್ಟ್ ಮಾಡಿದ್ದರು? ಸುಮಾರು ಎಷ್ಟು ನಿಮಿಷಗಳ ಕಾಲ ಅಪ್ಪುನ ತೆರೆ ಮೇಲೆ ನೋಡಬಹುದು ಎಂದು ರಿವೀಲ್ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video