ಪುನೀತ್ ರಾಜ್‌ಕುಮಾರ್ ಸಮಾಧಿಗೆ ಭೇಟಿ ನೀಡಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ!
ಟಾಲಿವುಡ್ ಕಾಂಟ್ರವರ್ಷಿಯಲ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಇಂದು ಬೆಂಗಳೂರಿನಲ್ಲಿರುವ ಪುನೀತ್ ರಾಜ್‌ಕುಮಾರ್ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಆರ್‌ಜಿವಿ ಜೊತೆ ನಟಿ ನೈನಾ ಗಂಗೂಲಿ ಮತ್ತು ನಟಿ ಅಪ್ಸರಾ ರಾಣಿ ಕೂಡ ಆಗಮಿಸಿದ್ದರು. ಪುನೀತ್ ರಾಜ್‌ಕುಮಾರ್ ನಟ ಮಾತ್ರವಲ್ಲ ಒಬ್ಬ ಒಳ್ಳೆಯ ವ್ಯಕ್ತಿ ಕೂಡ ಆಗಿದ್ರು. ಕಿಲ್ಲಿಂಗ್ ವೀರಪ್ಪನ ಸಿನಿಮಾ ಚಿತ್ರೀಕರಣದ ವೇಳೆ ಎರಡು ಭಾರಿ ಮೀಟಿ ಮಾಡಿದ್ದೀನಿ ಎಂದ ಆರ್‌ಜಿವಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment