Asianet Suvarna News Asianet Suvarna News

ನಟ ಕಿಚ್ಚ ಸುದೀಪ್‌ ಬಗ್ಗೆ ಹೀಗೊಂದು ಸುದ್ದಿ ಹರಿದಾಡುತ್ತಿದೆ; ಟಾಲಿವುಡ್ ಅಂಗಳದಲ್ಲಿ ಭಾರೀ ಡಿಮ್ಯಾಂಡ್!

ಅನಾರೋಗ್ಯದ ಕಾರಣ ನಟ ಕಿಚ್ಚ ಸುದೀಪ್ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಯಾರ ಕೈಗೂ ಸಿಗದ ಕಿಚ್ಚ ಟ್ಟಿಟರ್‌ ಮೂಲಕ ಅಭಿಮಾನಿಗಳ ಸಂಪರ್ಕದಲ್ಲಿ ಇದ್ದಾರೆ. ಆದರೀಗ ಸುದೀಪ್ ಬಗ್ಗೆ ಹಾಟ್ ಗಾಸಿಪ್‌ವೊಂದು ಎಲ್ಲೆಡೆ ಹರಿದಾಡುತ್ತಿದೆ. ಏನು ಗೊತ್ತಾ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories