ಆಂಧ್ರದಲ್ಲಿ ಪುನೀತ್ ರಾಜ್‌ಕುಮಾರ್ ಫೋಟೋಗೆ ಅಪಮಾನ, ವಿಡಿಯೋ ವೈರಲ್!

ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಆಂಧ್ರ ಪ್ರದೇಶದ ಪೊಲೀಸರು ಅವಮಾನಿಸಿರುವ ಘಟನೆ ನಡೆದಿದೆ. ತಿರುಪತಿಯಲ್ಲಿ ನಡೆಯಿತ್ತು ಎಂದು ಗಜಸೇನೆ ಸಂಘಟನೆ ರಾಜ್ಯಾಧ್ಯಕ್ಷ ತಾಯ್ನಾಡು ರಾಘವೇಂದ್ರ ಅವರು ತಿಳಿಸಿದ್ದಾರೆ. ಘಟನೆ ಚಿತ್ರೀಕರಣ ಮಾಡಲು ಮುಂದಾದರೂ ಅವಕಾಶ ನೀಡಲಿಲ್ಲ ಎಂದು ತಮಗಾದ ಅನುಭವವನ್ನು ವಿವರಿಸಿದರು.

Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಆಂಧ್ರ ಪ್ರದೇಶದ ಪೊಲೀಸರು ಅವಮಾನಿಸಿರುವ ಘಟನೆ ನಡೆದಿದೆ. ತಿರುಪತಿಯಲ್ಲಿ ನಡೆಯಿತ್ತು ಎಂದು ಗಜಸೇನೆ ಸಂಘಟನೆ ರಾಜ್ಯಾಧ್ಯಕ್ಷ ತಾಯ್ನಾಡು ರಾಘವೇಂದ್ರ ಅವರು ತಿಳಿಸಿದ್ದಾರೆ. ಘಟನೆ ಚಿತ್ರೀಕರಣ ಮಾಡಲು ಮುಂದಾದರೂ ಅವಕಾಶ ನೀಡಲಿಲ್ಲ ಎಂದು ತಮಗಾದ ಅನುಭವವನ್ನು ವಿವರಿಸಿದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video