ಕರ್ನಾಟಕ ಡಿಸಿಎಂ ಜೊತೆ ರಾಜ್‌ ಕುಟುಂಬ: ಕುತೂಹಲ ಮೂಡಿಸಿದ ಡಿಕೆಶಿ- ದೊಡ್ಮನೆ ಕುಟುಂಬದ ಭೇಟಿ !

ಡಿಕೆಶಿ ಭೇಟಿ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್
ಕುತೂಹಲ ಮೂಡಿಸಿದ ಡಿಕೆಶಿ- ದೊಡ್ಮನೆ ಕುಟುಂಬದ ಭೇಟಿ
ಕುಶಲೋಪರಿ ವಿಚಾರಿಸಿದ ರಾಘವೇಂದ್ರ ರಾಜ್‌ಕುಮಾರ್
 

First Published Jun 12, 2023, 12:18 PM IST | Last Updated Jun 12, 2023, 12:18 PM IST

ನಟ ರಾಘವೇಂದ್ರ ರಾಜ್‌ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಶನಿವಾರ ಡಿ.ಕೆ. ಶಿವಕುಮಾರ್‌ ದಂಪತಿಯನ್ನ ಭೇಟಿ ಮಾಡಿದ್ದು, ಪರಸ್ಪರ ಕುಶಲೋಪರಿ ವಿಚಾರಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗ ಗೀತಾ ಶಿವರಾಜ್‌ಕುಮಾರ್‌ ಅವರು, ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಅಲ್ಲದೇ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಶಿವರಾಜ್‌ಕುಮಾರ್‌ ದಂಪತಿ ಪ್ರಚಾರ ಸಹ ನಡೆಸಿದ್ದರು. ಚುನಾವಣೆ ಮುಕ್ತಾಯಗೊಂಡ ನಂತರ ಇದೇ ಮೊದಲ ಬಾರಿಗೆ ಡಾ. ರಾಜ್‌ ಕುಟುಂಬ ಡಿ.ಕೆ. ಶಿವಕುಮಾರ್‌ ಅವರನ್ನ ಭೇಟಿಮಾಡಿದ್ದು ವಿಶೇಷವಾಗಿದೆ.

ಇದನ್ನೂ ವೀಕ್ಷಿಸಿ: ಒಂದೇ ಫ್ರೇಮ್‌ನಲ್ಲಿ ಟೈಗರ್ ಪ್ರಭಾಕರ್ ಮಗ -ಮಗಳು: ಜೊತೆಯಾಗಿ ಫೋಟೋ ತೆಗೆಸಿಕೊಂಡ ಅಣ್ಣ-ತಂಗಿ..!

Video Top Stories