ಡಾ. ರಾಜ್‌ ಪುಣ್ಯ ಸ್ಮರಣೆಗೆ ಬ್ರೇಕ್; ಮನೆಯಲ್ಲೇ ಪೂಜೆಗೆ ಕುಟುಂಬಸ್ಥರ ನಿರ್ಧಾರ

ಕನ್ನಡ ಚಿತ್ರರಂಗದ ವರನಟ ಡಾ. ರಾಜ್‌ಕುಮಾರ್ ಪುಣ್ಯ ಸ್ಮರಣೆಗೆ ಕೊರೋನಾದಿಂದ ಬ್ರೇಕ್ ಬಿದ್ದಿದೆ. ಮನೆಯಲ್ಲಿಯೇ ಪೂಜೆ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಲಾಕ್‌ಡೌನ್ ಮುಗಿದ ನಂತರ ಡಾ. ರಾಜ್ ಸಮಾಧಿಗೆ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಲಿದ್ದಾರೆ. 

Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದ ವರನಟ ಡಾ. ರಾಜ್‌ಕುಮಾರ್ ಪುಣ್ಯ ಸ್ಮರಣೆಗೆ ಕೊರೋನಾದಿಂದ ಬ್ರೇಕ್ ಬಿದ್ದಿದೆ. ಮನೆಯಲ್ಲಿಯೇ ಪೂಜೆ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಲಾಕ್‌ಡೌನ್ ಮುಗಿದ ನಂತರ ಡಾ. ರಾಜ್ ಸಮಾಧಿಗೆ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಲಿದ್ದಾರೆ. 

ರಾಜ್‌ಕುಮಾರ್‌ ಪುಣ್ಯತಿಥಿ; ಮುತ್ತುರಾಜರ ಭಂಡಾರದಿಂದ ಮುತ್ತಿನ ಮಾತುಗಳು!

Related Video