Vishnuvardhan 72ನೇ ಹುಟ್ಟುಹಬ್ಬ:'ಯಜಮಾನೋತ್ಸವ' ಹೆಸರಲ್ಲಿ ಜನ್ಮದಿನ ಆಚರಣೆ‌

ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ ಹೀಗೆ ನಾನಾಬಿರುದುಗಳಿಂದ ಜನಪ್ರಿಯತೆ ಪಡೆದಿರುವ ಡಾ.ವಿಷ್ಣುವರ್ಧನ್ ಅವರ 72ನೇ ಜನ್ಮದಿನ. ಸೆಪ್ಟಂಬರ್ 18 ವಿಷ್ಣುದಾದಾ ಅಭಿಮಾನಿಗಳಿಗೆ ವಿಶೇಷ ದಿನ.  ವಿಷ್ಣುವರ್ಧನ್ ದೈಹಿಕವಾಗಿ ಇಲ್ಲದಿದ್ದರೂ ಅಭಿಮಾನಿಗಳ ಮನದಲ್ಲಿ ಇನ್ನು ಜೀವಂತ. ವಿಷ್ಣು ನೆನಪಲ್ಲೇ ಅಭಿಮಾನಿಗಳು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಅನ್ನದಾನ, ರಕ್ತದಾನ ಅನೇಕ ಸಾಮಾಜಿಕ ಸೇವೆಗಳ ಮೂಲಕ ವಿಷ್ಣುದಾದಾ ಅವರನ್ನು ನೆನೆಯುತ್ತಿದ್ದಾರೆ, ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ರಾಜ್ಯದಾದ್ಯಂತ ಅಿಮಾನಿಗಳು ಸಂಭ್ರಮಿಸುತ್ತಿದ್ದಾರೆ. 
 
First Published Sep 18, 2022, 3:54 PM IST | Last Updated Sep 18, 2022, 3:54 PM IST

ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ ಹೀಗೆ ನಾನಾಬಿರುದುಗಳಿಂದ ಜನಪ್ರಿಯತೆ ಪಡೆದಿರುವ ಡಾ.ವಿಷ್ಣುವರ್ಧನ್ ಅವರ 72ನೇ ಜನ್ಮದಿನ. ಸೆಪ್ಟಂಬರ್ 18 ವಿಷ್ಣುದಾದಾ ಅಭಿಮಾನಿಗಳಿಗೆ ವಿಶೇಷ ದಿನ.  ವಿಷ್ಣುವರ್ಧನ್ ದೈಹಿಕವಾಗಿ ಇಲ್ಲದಿದ್ದರೂ ಅಭಿಮಾನಿಗಳ ಮನದಲ್ಲಿ ಇನ್ನು ಜೀವಂತ. ವಿಷ್ಣು ನೆನಪಲ್ಲೇ ಅಭಿಮಾನಿಗಳು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಅನ್ನದಾನ, ರಕ್ತದಾನ ಅನೇಕ ಸಾಮಾಜಿಕ ಸೇವೆಗಳ ಮೂಲಕ ವಿಷ್ಣುದಾದಾ ಅವರನ್ನು ನೆನೆಯುತ್ತಿದ್ದಾರೆ, ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ರಾಜ್ಯದಾದ್ಯಂತ ಅಿಮಾನಿಗಳು ಸಂಭ್ರಮಿಸುತ್ತಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment