ಡ್ರಗ್ಸ್ ಮಾಫಿಯಾ: ಮತ್ತೋರ್ವ ನಟಿಗೆ ಶುರುವಾಯ್ತು ಟೆನ್ಷನ್..!
ಮಾದಕ ವಸ್ತು ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಿತರಾದ ರಾಹುಲ್ ಮತ್ತು ಪ್ರಶಾಂತ್ ರಾಂಕ ಸಿಸಿಬಿ ಪೊಲೀಸರಿಂದ ಬಂಧಿತರಾಗಿರುವ ಹಿನ್ನೆಲೆಯಲ್ಲಿ ಮತ್ತೋರ್ವ ನಟಿಗೆ ಟೆನ್ಷನ್ ಶುರುವಾಗಿದೆ.
ಬೆಂಗಳೂರು, (ಸೆ.6): ಮಾದಕ ವಸ್ತು ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಿತರಾದ ರಾಹುಲ್ ಮತ್ತು ಪ್ರಶಾಂತ್ ರಾಂಕ ಸಿಸಿಬಿ ಪೊಲೀಸರಿಂದ ಬಂಧಿತರಾಗಿರುವ ಹಿನ್ನೆಲೆಯಲ್ಲಿ ಮತ್ತೋರ್ವ ನಟಿಗೆ ಟೆನ್ಷನ್ ಶುರುವಾಗಿದೆ.
ಡ್ರಗ್ಸ್ ಮಾಫಿಯಾ: ಒಂದೊಂದೇ ಬಯಲಾಗ್ತಿದೆ ಮಾದಕ ಜಾಲದ ಸೀಕ್ರೆಟ್
ರಾಹುಲ್ ಮತ್ತು ಪ್ರಶಾಂತ್ ಬಂಧಿಸಿ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಯಾವುದೇ ಕ್ಷಣದಲ್ಲಿ ನೋಟಿಸ್ ನೀಡಬಹುದು ಎನ್ನುವ ಭಯದಲ್ಲಿ ಮನೆಯಲ್ಲಿ ನಟಿ ಕಾಲಕಳೆಯುತ್ತಿದ್ದಾರೆ.