ಪವನ್ ಕುಮಾರ್ ನಿರ್ದೇಶನದ 'ದ್ವಿತ್ವ' ಚಿತ್ರ ಪೋಸ್ಟರ್ ವಿವಾದ!
ಕೆಲವು ದಿನಗಳ ಹಿಂದೆ ನಿರ್ದೇಶಕ ಪವನ್ ಕುಮಾರ್ ಹಾಗೂ ಪುನೀತ್ ರಾಜ್‌ಕುಮಾರ್ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಚಿತ್ರ 'ದ್ವಿತ್ವ' ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ದ್ವಿತ್ವ ಚಿತ್ರದ ಪೋಸ್ಟರ್ ನಕಲು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಹೆಚ್ಚಿನ ಮಾಹಿತಿ ಈ ವಿಡಿಯೋದಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment