'ತನುಜಾ' ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಮಾಜಿ ಸಿಎಂ ಯಡಿಯೂರಪ್ಪ!
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತನುಜಾ ಚಿತ್ರದ ಮೂಲಕ ಮೊಟ್ಟ ಮೊದಲ ಬಾರಿಗೆ ಬಣ್ಣ ಹಚ್ಚಿ, ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇದೊಂದು ಸಾಹಸಿ ವಿದ್ಯಾರ್ಥಿನಿ ತನುಜಾರ ಜೀವನ ಕಥೆಯಾಗಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಹರೀಶ್ ಈ ಚಿತ್ರಕ್ಕೆ ಆ್ಕ್ಷಕ್ಷನ್ ಕಟ್ ಹೇಳುತ್ತಿದ್ದಾರೆ. ಬಿಎಸ್‌ವೈ ಪಾತ್ರದ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ಬಿಟ್ಟು ಕೊಟ್ಟಿಲ್ಲ. ಆದರೆ ಚಿತ್ರದ ಚಿತ್ರೀಕರಣ ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ಆಗಲೇ ಶುರುವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment