Asianet Suvarna News Asianet Suvarna News

ಸ್ವೀಟಿ ರಾಧಿಕಾ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಸಖತ್ ವೈರಲ್!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೆಲವು ದಿನಗಳ ಹಿಂದೆ ಶ್ರೀರಂಗಪಟ್ಟಣ ತಾಲೂಕಿನ ನೇರಳೆಕೆರೆ ಗ್ರಾಮಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್‌ ವಿಚಾರವಾಗಿ ಪ್ರಶ್ನೆ ಮಾಡಿದ್ದಾಗ, ಕುಮಾರಸ್ವಾಮಿ ಕೊಟ್ಟಿರುವ ಉತ್ತರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:Asianet Suvarna Entertainment 

Video Top Stories