ಖ್ಯಾತ ಸ್ನೂಕರ್ ಆಟಗಾರ್ತಿ ವರ್ಷಾ ಈಗ ನಿರ್ಮಾಪಕಿ; 'ಹೋಪ್' ಬಗ್ಗೆ ಹೇಳಿದಿಷ್ಟು

ಖ್ಯಾತ ಸ್ನೂಕರ್ ಆಟಗಾರ್ತಿ ವರ್ಷಾ ಸಂಜೀವ್ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ವರ್ಷ ನಿರ್ಮಾಣದ ಚೊಚ್ಚಲ ಸಿನಿಮಾ ಹೋಪ್ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಈಗಾಗಲೇ ನಿರೀಕ್ಷೆ ಮೂಡಿಸಿರುವ ಹೋಪ್ ಸಿನಿಮಾ ಜುಲೈ 8ಕ್ಕೆ ತೆರೆಗೆ ಬರ್ತಿದೆ. ಸಿಂಪಲ್ ಸುಂದರಿ ಶ್ವೇತಾ ಶ್ರೀವಾತ್ಸವ್ ಸಣ್ಣದೊಂದು ಗ್ಯಾಪ್ ಬಳಿಕ ಕಂಬ್ಯಾಕ್ ಆಗ್ತಿರುವ ಈ ಚಿತ್ರವಿದು. 
         

Share this Video
  • FB
  • Linkdin
  • Whatsapp

ಖ್ಯಾತ ಸ್ನೂಕರ್ ಆಟಗಾರ್ತಿ ವರ್ಷಾ ಸಂಜೀವ್ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ವರ್ಷ ನಿರ್ಮಾಣದ ಚೊಚ್ಚಲ ಸಿನಿಮಾ ಹೋಪ್ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಈಗಾಗಲೇ ನಿರೀಕ್ಷೆ ಮೂಡಿಸಿರುವ ಹೋಪ್ ಸಿನಿಮಾ ಜುಲೈ 8ಕ್ಕೆ ತೆರೆಗೆ ಬರ್ತಿದೆ. ಸಿಂಪಲ್ ಸುಂದರಿ ಶ್ವೇತಾ ಶ್ರೀವಾತ್ಸವ್ ಸಣ್ಣದೊಂದು ಗ್ಯಾಪ್ ಬಳಿಕ ಕಂಬ್ಯಾಕ್ ಆಗ್ತಿರುವ ಈ ಚಿತ್ರವಿದು. ಸದ್ಯ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಹೋಪ್ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಬಗ್ಗೆ ನಿರ್ಮಾಪಕಿ ವರ್ಷಾ ಮಾತನಾಡಿದ್ದಾರೆ. ವರ್ಗಾವಣೆ ಬಗ್ಗೆ ಬೆಳಕು ಚೆಲ್ಲುವ ಸಿನಿಮಾ ಇದಾಗಿದೆ ಎಂದು ವರ್ಷಾ ಹೇಳಿದ್ದಾರೆ. ಅಂದಹಾಗೆ ಈಸಿನಿಮಾದ ಕಥೆ ಸ್ನೂಕರ್ ಆಟಗಾರ್ತಿ ವರ್ಷಾ ಸಂಜೀವ್ ಅವರೆ ಬರೆದು ನಿರ್ಮಾಣ ಮಾಡಿದ್ದಾರೆ. ಹೋಪ್ ಸಿನಿಮಾಗೆ ಅಂಬರೀಷ್ ನಿರ್ದೇಶನ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video