ಡಿ-ಬಾಸ್‌ಗೆ ರಮ್ಯಾನೇ ಬೇಕು; ಶುರುವಾಯ್ತು ಅಭಿಮಾನಿಗಳ ಡಿಮ್ಯಾಂಡ್!

ಸ್ಯಾಂಡಲ್‌ವುಡ್‌ ಬಾಕ್ಸ್‌ ಆಫೀಸ್‌ ಸುಲ್ತಾನ್‌ ದರ್ಶನ್‌ ಅಭಿನಯದ 'ರಾಜ ವೀರ ಮದಕರಿ ನಾಯಕ' ಚಿತ್ರಕ್ಕೆ ನಾಯಕಿಯಾಗಿ ಮೋಹಕ ತಾರೆ ರಮ್ಯಾ ಅಭಿನಯಿಸಬೇಕು ಎಂದು ಅಭಿಮಾನಿಗಳು ಡಿಮ್ಯಾಂಡ್‌ ಮಾಡಲು ಶುರು ಮಾಡುತ್ತಿದ್ದಾರೆ. ವಿಶೇಷವೇನೆಂದರೆ ಚಿತ್ರದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ದರ್ಶನ್‌ ತಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಬಾಕ್ಸ್‌ ಆಫೀಸ್‌ ಸುಲ್ತಾನ್‌ ದರ್ಶನ್‌ ಅಭಿನಯದ 'ರಾಜ ವೀರ ಮದಕರಿ ನಾಯಕ' ಚಿತ್ರಕ್ಕೆ ನಾಯಕಿಯಾಗಿ ಮೋಹಕ ತಾರೆ ರಮ್ಯಾ ಅಭಿನಯಿಸಬೇಕು ಎಂದು ಅಭಿಮಾನಿಗಳು ಡಿಮ್ಯಾಂಡ್‌ ಮಾಡಲು ಶುರು ಮಾಡುತ್ತಿದ್ದಾರೆ. 

ಗಂಡುಗಲಿ ಮದಕರಿ ನಾಯಕ ಅಲ್ಲ, 'ರಾಜ ವೀರ ಮದಕರಿ ನಾಯಕ'!

ವಿಶೇಷವೇನೆಂದರೆ ಚಿತ್ರದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ದರ್ಶನ್‌ ತಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಹೆಚ್ಚಿನ ಸಿನಿಮಾ ವೀಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Cinema Hungama 

Related Video