ಎಲ್ಲಿ ಕಳೆದೋಗಿದ್ದಾರೆ ನಟ ರಕ್ಷಿತ್ ಶೆಟ್ಟಿ; ಹುಡುಕಾಟದಲ್ಲಿ ಅಭಿಮಾನಿಗಳು!
ಸ್ಯಾಂಡಲ್‌ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಎಲ್ಲೋಗಿದ್ದಾರೆ ಎಂದು ಅಭಿಮಾನಿಗಳು ಹುಡುಕಾಡುತ್ತಿದ್ದಾರೆ. ಪ್ರತಿ ಮೆಸೇಜ್, ಪೋಸ್ಟ್ ಹಾಗೂ ಕಾಮೆಂಟ್‌ಗೆ ಪ್ರತಿಕ್ರಿಯೆ ನೀಡುತ್ತಿದ್ದವರು ಇದಕ್ಕಿದಂತೆ ಅವರು ಸೋಷಿಯಲ್ ಮೀಡಿಯಾದಲ್ಲಿ ಇನ್ ಆಕ್ಟಿವ್ ಅಗಿರುವುದು.ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment