Asianet Suvarna News Asianet Suvarna News

ಕಿಚ್ಚ ಸುದೀಪ್‌ ವಿಷಯದಲ್ಲಿ ಅಭಿಮಾನಿಗಳಿಗಿದೆ ಈ ಆಸೆ?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಡಬ್ಬಿಂಗ್ ಮುಗಿಸಿ ವೀಕೆಂಡ್‌ನಲ್ಲಿ ಬಿಗ್ ಬಾಸ್‌ಗೆ ಚಿತ್ರೀಕರಣ ಮಾಡುತ್ತಿದ್ದಾರೆ. ಈ ನಡುವೆ ಅಭಿಮಾನಿಗಳು ಸುದೀಪ್‌ ಎದುರು ಹೊಸ ಬೇಡಿಕೆ ಇಟ್ಟಿದ್ದಾರೆ. 'ಅಶ್ವಥಾಮನ' ಪಾತ್ರ ಮಾಡಲೇ ಬೇಕಂತೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories