ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಪೋಷಕ ಕಲಾವಿದರಿಗೆ ಆಹಾರ ಕಿಟ್ ವಿತರಣೆ!

ಕನ್ನಡ ಚಿತ್ರರಂಗದ ಪೋಷಕ ಕಲಾವಿದರಿಗೆ ಮಾಜಿ ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಸಾ.ರಾ. ಗೋವಿಂದ್ ನೇತೃತ್ವದಲ್ಲಿ ಆಹಾರ ಕಿಟ್ ವಿತರಣೆ ಮಾಡಲಾಗಿದೆ. ತೇಜು ಮಸಾಲ ವತಿಯಿಂದ ಫುಡ್ ಕಿಟ್‌ಗಳು ವ್ಯವಸ್ಥೆ ಮಾಡಲಾಗಿತ್ತು.  ಬೆಳ್ಳಂ ಬೆಳಗ್ಗೆ ಅಪಾರ ಸಂಖ್ಯೆಯಲ್ಲಿ ಕಲಾವಿದರು ಅಗಮಿಸಿ ಕಿಟ್ ಪಡೆದುಕೊಂಡಿದ್ದಾರೆ.
 
Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದ ಪೋಷಕ ಕಲಾವಿದರಿಗೆ ಮಾಜಿ ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಸಾ.ರಾ. ಗೋವಿಂದ್ ನೇತೃತ್ವದಲ್ಲಿ ಆಹಾರ ಕಿಟ್ ವಿತರಣೆ ಮಾಡಲಾಗಿದೆ. ತೇಜು ಮಸಾಲ ವತಿಯಿಂದ ಫುಡ್ ಕಿಟ್‌ಗಳು ವ್ಯವಸ್ಥೆ ಮಾಡಲಾಗಿತ್ತು. ಬೆಳ್ಳಂ ಬೆಳಗ್ಗೆ ಅಪಾರ ಸಂಖ್ಯೆಯಲ್ಲಿ ಕಲಾವಿದರು ಅಗಮಿಸಿ ಕಿಟ್ ಪಡೆದುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video