ಡ್ರಗ್ಸ್ ತೆಗೆದುಕೊಂಡಿದ್ದು ಸಾಬೀತು: ಸಂಜನಾ, ರಾಗಿಣಿಗೆ ಮತ್ತೆ ಸಂಕಷ್ಟ

ಸ್ಯಾಂಡಲ್‌ವುಡ್ ನಟಿಯರಾದ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿಗೆ ಮತ್ತೆ ಡ್ರಗ್ಸ್ ಸಂಕಷ್ಟ ಎದುರಾಗಿದೆ. ನಟಿಯರ ಡ್ರಗ್ಸ್ ಸತ್ಯ ಬಯಲಾಗಿದ್ದು, ಇಬ್ಬರು ನಟಿಯರು ಡ್ರಗ್ಸ್ ತೆಗೆದುಕೊಂಡಿರುವುದು ದೃಢಪಟ್ಟಿದೆ. ಜೈಲು ಸೇರಿ ಜಾಮೀನು ಮೇಲೆ ಹೊರಗೆ ಬಂದ ಇಬ್ಬರು ನಟಿಯರು ಮತ್ತೆ ಜೈಲು ಸೇರಲಿದ್ದಾರಾ ? ಡ್ರಗ್ಸ್ ಸೇವನೆ ಸಾಬೀತಾದರೆ ಶಿಕ್ಷೆ ಏನು ?

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್ ನಟಿಯರಾದ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿಗೆ ಮತ್ತೆ ಡ್ರಗ್ಸ್ ಸಂಕಷ್ಟ ಎದುರಾಗಿದೆ. ನಟಿಯರ ಡ್ರಗ್ಸ್ ಸತ್ಯ ಬಯಲಾಗಿದ್ದು, ಇಬ್ಬರು ನಟಿಯರು ಡ್ರಗ್ಸ್ ತೆಗೆದುಕೊಂಡಿರುವುದು ದೃಢಪಟ್ಟಿದೆ. ಜೈಲು ಸೇರಿ ಜಾಮೀನು ಮೇಲೆ ಹೊರಗೆ ಬಂದ ಇಬ್ಬರು ನಟಿಯರು ಮತ್ತೆ ಜೈಲು ಸೇರಲಿದ್ದಾರಾ ? ಡ್ರಗ್ಸ್ ಸೇವನೆ ಸಾಬೀತಾದರೆ ಶಿಕ್ಷೆ ಏನು ?

Add Asianetnews Kannada as a Preferred SourcegooglePreferred

ಸ್ಯಾಂಡಲ್‌ವುಡ್ ಡ್ರಗ್ಸ್ ಮತ್ತಷ್ಟು ಲಿಂಕ್ ಓಪನ್..ಬಿಗ್ ಬಾಸ್ ಮಾಜಿ ಸ್ಪರ್ಧಿ ಬಲೆಗೆ!

ಡ್ರಗ್ಸ್ ಸೇವನೆ ಸಾಬೀತಾದರೆ ಅವರಿಗೆ 1 ವರ್ಷದ ತನಕ ಜೈಲು ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸುವ ಸಾಧ್ಯತೆ ಇದೆ. ಡ್ರಗ್ಸ್ ಮಾರಾಟ ಮಾಡಿರುವುದು ಸಾಬೀತಾರೆ ಶಿಕ್ಷೆ ಇನ್ನೂ ಹೆಚ್ಚಾಗುತ್ತದೆ. 

Related Video