Asianet Suvarna News Asianet Suvarna News

ಕೀನ್ಯಾ ಮಕ್ಕಳ ಜೊತೆ ಗೋಲ್ಡನ್ ಸ್ಟಾರ್ ಗಣೇಶ್ ಮಸ್ತ್ ಡಾನ್ಸ್; ವಿಡಿಯೋ ವೈರಲ್

ಗೋಲ್ಡನ್ ಸ್ಟಾರ್ ಗಣೇಶ್ ಮೊದಲ ಬಾರಿಗೆ ಕೀನ್ಯಾದಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಚಿತ್ರೀಕರಣದ ಬಿಡುವಿನ ವೇಳೆ ಗಣೇಶ್ ಕೀನ್ಯಾ ಮಕ್ಕಳ ಜೊತೆ ಮಸ್ತ್ ಡಾನ್ಸ್ ಮಾಡಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್  ಸದ್ಯ ಬಾನದಾರಿಯಲಿ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಬಾನದಾರಿಯಲಿ ಚಿತ್ರದ ಚಿತ್ರೀಕರಣ ಸದ್ಯ ಕೀನ್ಯಾದಲ್ಲಿ ನಡೆಯುತ್ತಿದೆ. ಪ್ರಿತಂ ಗುಬ್ಬಿ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಮೊದಲ ಬಾರಿಗೆ ಗಣೇಶ್ ಕೀನ್ಯಾದಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಚಿತ್ರೀಕರಣದ ಬಿಡುವಿನ ವೇಳೆ ಗಣೇಶ್ ಕೀನ್ಯಾ ಮಕ್ಕಳ ಜೊತೆ ಮಸ್ತ್ ಡಾನ್ಸ್ ಮಾಡಿದ್ದಾರೆ. ಅಲ್ಲಿನ ಮಕ್ಕಳಿಗೆ ಡಾನ್ಸ್ ಸ್ಟೆಪ್ ಹೇಳಿಕೊಟ್ಟಿರುವ ಗೋಲ್ಡನ್ ಸ್ಟಾರ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಗಶೇಶ್ ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.    

Video Top Stories