ಫ್ಯಾನ್ಸ್ ಜೊತೆ 'ತ್ರಿಬಲ್ ರೈಡಿಂಗ್' ಪ್ರಚಾರ: ಗೋಲ್ಡನ್ ಸ್ಟಾರ್ ಬೈಕ್ ಸವಾರಿ
ತ್ರಿಬಲ್ ರೈಡಿಂಗ್ ಸಿನಿಮಾ ನ. 25ರಂದು ಬಿಡುಗಡೆ ಆಗಲಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ವಿಭಿನ್ನವಾಗಿ ಸಿನಿಮಾದ ಪ್ರಚಾರವನ್ನು ಮಾಡಿದ್ದಾರೆ.
ನಟ ಗಣೇಶ್ ತಮ್ಮ ಚೆಲುವಿನ ಚಿತ್ತಾರ ಸಿನಿಮಾದ ಸ್ಟೈಲಿನಲ್ಲಿ ಅಭಿಮಾನಿಗಳ ಜೊತೆ ಸೇರಿ ಬೈಕ್ ರೈಡಿಂಗ್ ಮಾಡಿದ್ದಾರೆ. ತ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ಯಟ್ಟ ಯಟ್ಟ ಅನ್ನೋ ಲಿರಿಕ್ಸ್ ಇರೋ ಸಾಂಗ್ ಇದೆ. ಈ ಹಾಡಿನಲ್ಲಿ ಗಣಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಈ ಹಾಡಿನ ಹುಕ್ ಸ್ಟೆಪ್ಸ್'ಗೆ ಯಾರು ಚೆನ್ನಾಗಿ ಡಾನ್ಸ್ ಮಾಡುತ್ತಾರೋ, ಅವರಲ್ಲಿ 25 ಜನರನ್ನು ಆಯ್ಕೆ ಮಾಡಿಕೊಂಡು ಅವರ ಜೊತೆ ರೈಡಿಂಗ್ ಹೋಗುತ್ತೇನೆ ಅಂತ ಗಣೇಶ್ ಹೇಳಿದ್ರು. ಹೀಗಾಗಿ ಈ ಡೈಹಾರ್ಡ್ ಪ್ಯಾನ್ ಜೊತೆ ಗಣಿ ಬೈಕ್ ರೈಡ್ ಮಾಡಿದ್ದಾರೆ. ಇನ್ನು ಚಿತ್ರದ ಹೀರೋಯಿನ್ಸ್ ಕೂಡ ನಾವೇನು ಕಮ್ಮಿಯಿಲ್ಲ ಅಂತ ತಮ್ಮ ಮೇಲ್ ಫ್ಯಾನ್ಸ್ ಜೊತೆ ಬೈಕ್ ಹತ್ತಿ ರೈಡ್ ಮಾಡಿದ್ದಾರೆ.
ರಣ್ವೀರ್ ಗುರುತು ಮರೆತ ಫಾರ್ಮುಲಾ ಒನ್ ರೇಸರ್.. ಡಿಪ್ಸ್ ಪತಿ ರಿಯಾಕ್ಷನ್ ಹೇಗಿದೆ ನೋಡಿ