Asianet Suvarna News Asianet Suvarna News

ಕರಾಟೆ ಸ್ಪರ್ಧೆಯಲ್ಲಿ ಮೆಡಲ್​ ಗೆದ್ದ ಗೋಲ್ಡನ್ ಸ್ಟಾರ್ ಗಣೇಶ್ ಪುತ್ರ ವಿಹಾನ್

ಗೋಲ್ಡನ್ ಸ್ಟಾರ್ ಗಣೇಶ್ ಅವರ ಸುಪುತ್ರ ವಿಹಾನ್ ಜ್ಯೂನಿಯರ್ ಕರಾಟೆ ಚಾಂಪಿಯನ್ ಶಿಪ್'ನಲ್ಲಿ ಸಾಧನೆ ಮಾಡಿದ್ದಾನೆ. 

ಇತ್ತೀಚೆಗೆ ಗಣರಾಜ್ಯೋತ್ಸವ ಅಂಗವಾಗಿ ನಡೆದ ಜ್ಯೂನಿಯರ್ ಕರಾಟೆ ಚಾಂಪಿಯನ್ ಶಿಪ್'ನಲ್ಲಿ ವಿಹಾನ್ ವಿನ್ನರ್ ಆಗಿದ್ದು, ಮೆಡಲ್ ಪಡೆದಿದ್ದಾರೆ. ಈ ವಿಷಯವನ್ನು ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವಿಹಾನ್'ಗೆ ಗೋಲ್ಡನ್ ಸ್ಟಾರ್ ಅಭಿಮಾನಿಗಳಿಂದ ಶುಭಾಶಯಗಳು ಹರಿದು ಬರುತ್ತಿವೆ.

Video Top Stories