ಗೋಲ್ಡನ್ ಸ್ಟಾರ್ ಗಣೇಶ್‌ರ 'ಕೃಷ್ಣಂ ಪ್ರಣಯ ಸಖಿ' ದ್ವಾಪರ ಹಾಡು ಹಿಟ್: ಸಾಂಗ್‌ ಕ್ರೇಜ್‌ ಹೇಗಿದೆ ನೋಡಿ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ಕೃಷ್ಣಂ ಪ್ರಣಯ ಸಖಿ' ಈಗಾಗಲೇ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆಯನ್ನು ಪಡೆದಿದೆ.  ಈ ಮಧ್ಯೆ ಈ ಸಿನಿಮಾ ಹಾಡು ಸಖತ್ ಹವಾ ಸೃಷ್ಟಿ ಮಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ 'ಕೃಷ್ಣಂ ಪ್ರಣಯ ಸಖಿ' ಸಿನಿಮಾದ 'ದ್ವಾಪರಾ ದಾಟುತ' ಹಲಚಲ್ ಎಬ್ಬಿಸಿದೆ. 

First Published Aug 26, 2024, 4:37 PM IST | Last Updated Aug 26, 2024, 4:46 PM IST

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ಕೃಷ್ಣಂ ಪ್ರಣಯ ಸಖಿ' ಈಗಾಗಲೇ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆಯನ್ನು ಪಡೆದಿದೆ.  ಈ ಮಧ್ಯೆ ಈ ಸಿನಿಮಾ ಹಾಡು ಸಖತ್ ಹವಾ ಸೃಷ್ಟಿ ಮಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ 'ಕೃಷ್ಣಂ ಪ್ರಣಯ ಸಖಿ' ಸಿನಿಮಾದ 'ದ್ವಾಪರಾ ದಾಟುತ' ಹಲಚಲ್ ಎಬ್ಬಿಸಿದೆ. ಅನೇಕರು ರೀಲ್ ಮಾಡಿ ಅಪ್ಲೋಡ್ ಮಾಡುತ್ತಿದ್ದಾರೆ. ಹೊಸ ಹೊಸ ವಿಡಿಯೋಗಳಲ್ಲಿ ಈ ಹಾಡಿಗೆ ಅಗ್ರಸ್ಥಾನ ಧಕ್ಕುತ್ತಿದೆ. ಆಮಟ್ಟಿನಗೆ ಜನರಿಗೆ ಮೋಡಿ ಮಾಡಿದೆ. ಇನ್ಸ್‌ಸ್ಟಾಗ್ರಾಮ್‌ನಲ್ಲಿ ಈ ಹಾಡು ಟ್ರೆಂಡಿಂಗ್‌ನಲ್ಲಿದೆ. ಪಂಜಾಬ್ ರಾಜ್ಯದ ಯುವ ಗಾಯಕ ಜಸ್ಕರಣ್ ಸಿಂಗ್ ಅವರು ಹಾಡಿಗೆ ಧ್ವನಿಯಾಗಿದ್ದಾರೆ. ಅರ್ಜುನ್ ಜನ್ಯಾ ಅವರು ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

Video Top Stories