ಗಾಳಿಪಟ-2; ಸಕ್ಸಸ್ ಖುಷಿಯಲ್ಲಿ ಪ್ರೇಕ್ಷಕರಿಗೆ ಸರ್ಪ್ರೈಸ್ ಕೊಟ್ಟ ಗಣೇಶ್

ಗೋಲ್ಡನ್ ಸ್ಟಾರ್ ಗಣೇಶ್ ಅವರೇ ಸಿನಿಮಾಮಂದಿರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಗಣೇಶ್ ಸರ್ಪ್ರೈಸ್ ಎಂಟ್ರಿ ಪ್ರೇಕ್ಷಕರು ಥ್ರಿಲ್ ಆಗುವಂತೆ ಮಾಡಿದೆ. ಗಣೇಶ್ ತನ್ನ ಕುಟುಂಬದ ಜೊತೆ ಚಿತ್ರಮಂದಿರಕ್ಕೆ ಎಂಟ್ರಿ ಕೊಟ್ಟಿದ್ದರು. ಪತ್ನಿ, ಮಗಳು ಮತ್ತು ಮಗನ ಜೊತೆ ಗಣೇಶ್ ಚಿತ್ರಮಂದಿರದಲ್ಲಿ ಕಾಣಿಸಿಕೊಂಡಿದ್ದಾರೆ. 

Share this Video
  • FB
  • Linkdin
  • Whatsapp

ಗೋಲ್ಡನ್ ಗಣೇಶ್ ಮತ್ತು ಯೋಗರಾಜ ಭಟ್ ಕಾಂಬಿನೇಷ್ ನ ಗಾಳಿಪಟ-2 ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಅಭಿಮಾನಿಗಳು ಸಿನಿಮಾ ನೋಡಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಅವರೇ ಸಿನಿಮಾಮಂದಿರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಗಣೇಶ್ ಸರ್ಪ್ರೈಸ್ ಎಂಟ್ರಿ ಪ್ರೇಕ್ಷಕರು ಥ್ರಿಲ್ ಆಗುವಂತೆ ಮಾಡಿದೆ. ಗಣೇಶ್ ತನ್ನ ಕುಟುಂಬದ ಜೊತೆ ಚಿತ್ರಮಂದಿರಕ್ಕೆ ಎಂಟ್ರಿ ಕೊಟ್ಟಿದ್ದರು. ಪತ್ನಿ, ಮಗಳು ಮತ್ತು ಮಗನ ಜೊತೆ ಗಣೇಶ್ ಚಿತ್ರಮಂದಿರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೇಕ್ಷಕರ ಜೊತೆ ಮಾತನಾಡಿ ಫೋಟೋಗೆ ಪೋಸ್ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

Related Video