Guru Shishyaruಗಳ ಜೊತೆ 'ಆಣೆ ಮಾಡಿ ಹೇಳುತ್ತೇನೆ' ಹಾಡಿಗೆ ಹೆಜ್ಜೆ ಹಾಕಿದ ನಿಶ್ವಿಕಾ ನಾಯ್ಡು!

ಶರಣ್ ಮತ್ತು ನಿಶ್ವಿಕಾ ನಾಯ್ಡು ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಗುರು ಶಿಷ್ಯರು ಸಿನಿಮಾ ಸೆಪ್ಟೆಂಬರ್ 23 ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾ ಟ್ರೈಲರ್ ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತ್ತು, ಈ ವೇಳೆ ಶಿಷ್ಯರುಗಳನ್ನು ಸೇರಿಸಿಕೊಂಡು ನಿಶ್ವಿಕಾ 'ಆಣೆ ಮಾಡಿ ಹೇಳುತ್ತೇನೆ ನಾನು ನಿಮ್ಮವಳು' ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ.
 
Share this Video
  • FB
  • Linkdin
  • Whatsapp

ಶರಣ್ ಮತ್ತು ನಿಶ್ವಿಕಾ ನಾಯ್ಡು ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಗುರು ಶಿಷ್ಯರು ಸಿನಿಮಾ ಸೆಪ್ಟೆಂಬರ್ 23 ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾ ಟ್ರೈಲರ್ ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತ್ತು, ಈ ವೇಳೆ ಶಿಷ್ಯರುಗಳನ್ನು ಸೇರಿಸಿಕೊಂಡು ನಿಶ್ವಿಕಾ 'ಆಣೆ ಮಾಡಿ ಹೇಳುತ್ತೇನೆ ನಾನು ನಿಮ್ಮವಳು' ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video