Asianet Suvarna News Asianet Suvarna News

ಬಸ್‌ನಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ವ್ಯವಸ್ಥೆ ಮಾಡಿದ ನಟ ಭುವನ್, ನಟಿ ಹರ್ಷಿಕಾ!

ಬೆಂಗಳೂರಿನಲ್ಲಿ ಕೋವಿಡ್19 ಎರಡನೇ ಅಲೆಯಿಂದ ಒದ್ದಾಡುವ ರೋಗಿಗಳಿಗಾಗಿ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಎರಡು ಆಕ್ಸಿಜನ್ ಕಾನ್ಸಂಟ್ರೇಟರ್‌ ಇರುವ ಬಸ್‌ಗಳ ವ್ಯವಸ್ಥೆ ಮಾಡಿದ್ದಾರೆ. 'ಶ್ವಾಸ' ಹೆಸರಿನ ಯೋಜನೆಯ ಈ ಎರಡು ಬಸ್ಸುಗಳು ಇಂದಿನಿಂದ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳ ಹೊರಗೆ ಕಾರ್ಯ ನಿರ್ವಹಿಸಲಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment