Asianet Suvarna News

ಡಾಲಿ ಧನಂಜಯ್‌ಗೆ ತೆಲುಗು ಚಿತ್ರರಂಗದಲ್ಲಿ ಅವಕಾಶ ಸಿಕ್ಕಿದ್ದು ಹೇಗೆ?

Jun 13, 2021, 1:57 PM IST

'ಟಗರು' ಚಿತ್ರದಲ್ಲಿ ಡಾಲಿ ಪಾತ್ರದಲ್ಲಿ ಕಾಣಿಸಿಕೊಂಡ ನಂತರ ನಟ ಧನಂಜಯ್ ಡಿಮ್ಯಾಂಡ್ ಹೆಚ್ಚಾಗಿದೆ. ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲ ತೆಲುಗು ಚಿತ್ರರಂಗದಿಂದಲೂ ಆಫರ್‌ಗಳು ಹರಿದು ಬರುತ್ತಿದೆ. ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ಕಾಣಿಸಿಕೊಳ್ಳುತ್ತಿರುವ 'ಪುಷ್ಪ' ಚಿತ್ರದಲ್ಲಿ ಧನಂಜಯ್ ಕೂಡ ಅಭಿನಯಿಸಿದ್ದಾರೆ. 'ಪುಷ್ಪ' ಚಿತ್ರಕ್ಕೆ ಧನಂಜಯ್ ಹೇಗೆ ಆಯ್ಕೆ ಆಗಿದ್ದು ಇಂಟರೆಸ್ಟಿಂಗ್.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment