ನಾನು ಗಂಗಾವತಿ ಹುಡುಗ, ಡಾ.ರಾಜ್‌ಕುಮಾರ್ ಅವರ ಅಭಿಮಾನಿ ಅವರ ಕುಟುಂಬ ನನಗಿಷ್ಟ: ನಟ ಶ್ರೀಕಾಂತ್
ಕರ್ನಾಟಕದಲ್ಲಿ ಹುಟ್ಟಿ ಬೆಳೆದು ತೆಲುಗು ಚಿತ್ರರಂಗದಲ್ಲಿ ಸ್ಟಾರ್ ನಟನಾಗಿ ಗುರುತಿಸಿಕೊಂಡಿರುವ ನಟ ಶ್ರೀಕಾಂತ್ ಡಾ.ರಾಜ್‌ಕುಮಾರ್ ಕುಟುಂಬದ ಜೊತೆಗಿರುವ ಸಂಬಂಧದ ಬಗ್ಗೆ ಮಾತನಾಡಿದ್ದಾರೆ. ಅಣ್ಣಾವ್ರ ಅಭಿಮಾನಿಯಾಗಿ ಶಿವಣ್ಣನ ಸ್ನೇಹಿತನಾಗಿ ಅಪ್ಪು ಜೊತೆ ಕೆಲಸ ಮಾಡುವುದಕ್ಕೆ ನಾನು ಪುಣ್ಯ ಮಾಡಿದೆ ಎಂದು ಶ್ರೀಕಾಂತ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment