ನಾನು ಸುದೀಪ್ ಅಭಿಮಾನಿ, ಅವರನ್ನ ದುಬೈನಲ್ಲಿ ಮೀಟ್ ಆಗಿದ್ದೆ : ಪೃಥ್ವಿರಾಜ್ ಸುಕುಮಾರನ್

ಕಡುವ ಸಿನಿಮಾ ಪ್ರಚಾರಕ್ಕೆಂದು ಬೆಂಗಳೂರಿಗೆ ಆಗಮಿಸಿದ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರ ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಟ್ರೈಲರ್ ಸೂಪರ್ ಆಗಿ ಬಂದಿದೆ ನಾನು ಅವರ ಅಭಿಮಾನಿ ಕಳೆದ ವರ್ಷ ದುಬೈನಲ್ಲಿ ಭೇಟಿ ಮಾಡಿದ್ದೆ ಎಂದು ಹೇಳಿದ್ದಾರೆ. ಅಲ್ಲದೆ ಹೊಂಬಾಳೆ ಫಿಲ್ಮಂ ಜೊತೆ ಕೆಲಸ ಮಾಡುತ್ತಿರುವುದಕ್ಕೆ ಸಂತಸ ವ್ಯಕ್ತ ಪಡಿಸಿದ್ದಾರೆ.
 
Share this Video
  • FB
  • Linkdin
  • Whatsapp

ಕಡುವ ಸಿನಿಮಾ ಪ್ರಚಾರಕ್ಕೆಂದು ಬೆಂಗಳೂರಿಗೆ ಆಗಮಿಸಿದ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರ ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಟ್ರೈಲರ್ ಸೂಪರ್ ಆಗಿ ಬಂದಿದೆ ನಾನು ಅವರ ಅಭಿಮಾನಿ ಕಳೆದ ವರ್ಷ ದುಬೈನಲ್ಲಿ ಭೇಟಿ ಮಾಡಿದ್ದೆ ಎಂದು ಹೇಳಿದ್ದಾರೆ. ಅಲ್ಲದೆ ಹೊಂಬಾಳೆ ಫಿಲ್ಮಂ ಜೊತೆ ಕೆಲಸ ಮಾಡುತ್ತಿರುವುದಕ್ಕೆ ಸಂತಸ ವ್ಯಕ್ತ ಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video