Asianet Suvarna News Asianet Suvarna News

ಸಿನಿಮಾ ಕಾರ್ಮಿಕರ ನೆರವಿಗೆ ನಿಂತ ಇನ್ಫೋಸಿಸ್‌ ಫೌಂಡೇಶನ್!

ಕೊರೋನಾ ವೈರಸ್‌ ಸಮಸ್ಯೆಯಿಂದಾಗಿ ಸಿನಿಮಾ ಇಂಡಸ್ಟ್ರಿಯಲ್ಲಿ ದುಡಿಯುತ್ತಿದ್ದ ಕೂಲಿ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಅವರಿಗೆ ನೆರವಾಗಲು ಇನ್ಫೋಸಿನ್‌ ಫೌಂಡೇಶನ್‌ ಸಾಥ್‌ ನೀಡಿದೆ.

ಕೊರೋನಾ ವೈರಸ್‌ ಸಮಸ್ಯೆಯಿಂದಾಗಿ ಸಿನಿಮಾ ಇಂಡಸ್ಟ್ರಿಯಲ್ಲಿ ದುಡಿಯುತ್ತಿದ್ದ ಕೂಲಿ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಅವರಿಗೆ ನೆರವಾಗಲು ಇನ್ಫೋಸಿನ್‌ ಫೌಂಡೇಶನ್‌ ಸಾಥ್‌ ನೀಡಿದೆ.

ಸಿನಿಮಾ ಕಾರ್ಮಿಕರು 18 ಸಂಘಟನೆಗಳಿಗೆ ಅಗತ್ಯವಿರುವ ಆಹಾರ ಸಾಮಾಗ್ರಿಗಳನ್ನು ಇನ್ಫೋಸಿಸ್‌ ಫೌಂಡೇಷನ್‌ ವಿತರಿಸಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

 

Video Top Stories