ಎಸ್‌.ಪಿ ಬಾಲಾಸುಬ್ರಹ್ಮಣ್ಯಂ ಎಲ್ಲರಿಗಿಂತ ವಿಭಿನ್ನ, ವಿಶೇಷ ಯಾಕೆ ಗೊತ್ತಾ?

80-90 ದಶಕದ ಹಿರಿಯ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣಂ ಕೆಲ ದಿನಗಳಿಂದ ಕೋವಿಡ್‌ ಸೋಂಕಿನಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಚ್ಚಿನ ಗಾಯಕ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಹಿಟ್‌ ಗಾಯಕ ಎಸ್‌ಪಿಬಿ ಅವರ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕಾದ ವಿಚಾರಗಳಿವು..

Share this Video
  • FB
  • Linkdin
  • Whatsapp

80-90 ದಶಕದ ಹಿರಿಯ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣಂ ಕೆಲ ದಿನಗಳಿಂದ ಕೋವಿಡ್‌ ಸೋಂಕಿನಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಚ್ಚಿನ ಗಾಯಕ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಹಿಟ್‌ ಗಾಯಕ ಎಸ್‌ಪಿಬಿ ಅವರ ಬಗ್ಗೆ ನೀವು ತಿಳಿದುಕೊಳ್ಳಲೇ ಬೇಕಾದ ವಿಚಾರಗಳಿವು..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainmet 

Related Video