ಗೋವಾ ಬೀಚಲ್ಲಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಸುತ್ತಾಟ!

ಸದಾ ಸುದ್ದಿಯಲ್ಲಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಗೋವಾ ಬೀಚ್‌ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರು ಒಟ್ಟಿಗೆ ಪ್ರವಾಸ ಮಾಡಲು ಕಾರಣವೇನು? ಇನ್ನೂ ಸ್ನೇಹಿತರಾಗಿದ್ದೀವಿ ಅಂತಾನೇ ಹೇಳುತ್ತೀರಾ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಸದಾ ಸುದ್ದಿಯಲ್ಲಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಗೋವಾ ಬೀಚ್‌ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರು ಒಟ್ಟಿಗೆ ಪ್ರವಾಸ ಮಾಡಲು ಕಾರಣವೇನು? ಇನ್ನೂ ಸ್ನೇಹಿತರಾಗಿದ್ದೀವಿ ಅಂತಾನೇ ಹೇಳುತ್ತೀರಾ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asinet Suvarna Entertainment

Related Video