Asianet Suvarna News Asianet Suvarna News

ಡ್ರಗ್ಸ್ ಕೇಸಲ್ಲಿ ತಗಲಾಕೊಂಡಿರೋ ನಟಿಮಣಿಯರಿಗೆ ಮತ್ತೊಂದು ಸಂಕಷ್ಟ

ಸಿಸಿಬಿ ಅಧಿಕಾರಿಗಳು ಈ ಇಬ್ಬರು ನಟಿಮಣಿಯರನ್ನು ತೀವ್ರ ವಿಚಾರಣೆಗೊಳಪಡಿಸಿದೆ. ಇದರ ಮಧ್ಯೆ ಇದೀಗ ರಾಗಿಣಿ ಮತ್ತು ಸಂಜನಾಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಬೆಂಗಳೂರು, (ಸೆ.12);  ಸ್ಯಾಂಡಲ್‌ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಡ್ರಗ್ಸ್‌ ಕೇಸಿನಲ್ಲಿ ಸಿಸಿಬಿ ವಶದಲ್ಲಿದ್ದಾರೆ.

ಡ್ರಗ್ಸ್‌ ಮಾಫಿಯಾ: ಸಿಸಿಬಿ ವಿಚಾರಣೆ ಬಳಿಕ ಪ್ರಶಾಂತ್ ಸಂಬರಗಿ ಹೇಳಿದ್ದಿಷ್ಟು...

ಸಿಸಿಬಿ ಅಧಿಕಾರಿಗಳು ಈ ಇಬ್ಬರು ನಟಿಮಣಿಯರನ್ನು ತೀವ್ರ ವಿಚಾರಣೆಗೊಳಪಡಿಸಿದೆ. ಇದರ ಮಧ್ಯೆ ಇದೀಗ ರಾಗಿಣಿ ಮತ್ತು ಸಂಜನಾಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

Video Top Stories