ಕನ್ನಡದಲ್ಲೇ ಮಾತು ಆರಂಭಿಸಿದ ಜಾಕ್ವೆಲಿನ್ ಫೆರ್ನಾಂಡಿಸ್, ಕಿಚ್ಚನ ಬಗ್ಗೆ ಹೊಗಳಿಕೆಯ ಸುರಿಮಳೆ

ಜಾಕ್‌ ಮಂಜು ನಿರ್ಮಾಣ, ಅನೂಪ್ ಭಂಡಾರಿ ನಿರ್ದೇಶನ ಮಾಡಿರುವ ವಿಕ್ರಾಂತ್ ರೋಣ ಸಿನಿಮಾದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್‌ ಸ್ಪೆಷಲ್ ಎಂಟ್ರಿ ಕೊಟ್ಟಿದ್ದಾರೆ. ರಾ ರಾ ರಕ್ಕಮ್ಮ ಹಾಡಿನಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜೊತೆ ಹೆಜ್ಜೆ ಹಾಕಿದ್ದಾರೆ. ಕನ್ನಡದಲ್ಲಿ ಮಾತು ಆರಂಭಿಸಿದ ಜಾಕ್ವೆಲಿನ್ ಸುದೀಪ್ ಡ್ಯಾನ್ಸ್‌ನ ಹೊಗಳಿದ್ದಾರೆ.
 
Share this Video
  • FB
  • Linkdin
  • Whatsapp

ಜಾಕ್‌ ಮಂಜು ನಿರ್ಮಾಣ, ಅನೂಪ್ ಭಂಡಾರಿ ನಿರ್ದೇಶನ ಮಾಡಿರುವ ವಿಕ್ರಾಂತ್ ರೋಣ ಸಿನಿಮಾದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್‌ ಸ್ಪೆಷಲ್ ಎಂಟ್ರಿ ಕೊಟ್ಟಿದ್ದಾರೆ. ರಾ ರಾ ರಕ್ಕಮ್ಮ ಹಾಡಿನಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜೊತೆ ಹೆಜ್ಜೆ ಹಾಕಿದ್ದಾರೆ. ಕನ್ನಡದಲ್ಲಿ ಮಾತು ಆರಂಭಿಸಿದ ಜಾಕ್ವೆಲಿನ್ ಸುದೀಪ್ ಡ್ಯಾನ್ಸ್‌ನ ಹೊಗಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video