'ತೋತಾಪುರಿ' ಅದಿತಿ ಲವ್ ಸಾಂಗ್; ತೊಟ್ಟು ಬೊಟ್ಟಿನ ಕಥೆ ಹೇಳಿದ Jaggesh!

ನೀರ್ ದೋಸೆಯ ವಿಜಯ್ ಪ್ರಸಾದ್ ಮತ್ತು ನವರಸ ನಾಯಕ ಜಗ್ಗೇಶ್ ಕಾಂಬಿನೇಷನ್‌ ಸಿನಿಮಾ ತೋತಾಪುರಿ ರಿಲೀಸ್‌ಗೆ ಸಿದ್ಧವಾಗಿದೆ. ಕೆಲವು ದಿನಗಳ ಹಿಂದೆ ಹಾಡಿನ ಟೀಸರ್ ಬಿಡುಗಡೆ ಮಾಡಲಾಗಿತ್ತು, ಇದೀಗ ಪೂರ್ತಿ ಹಾಡು ಬಿಡುಗಡೆ ಮಾಡಿದ್ದಾರೆ. ಹಿಂದಿ ಮತ್ತು ಕನ್ನಡದಲ್ಲಿರುವ ಈ ಹಾಡನ್ನು ಕೇಳಿ ಅಭಿಮಾನಿಗಳು ಸಖತ್ ಎಂಜಾಯ್ ಮಾಡಿದ್ದಾರೆ. ಹಾಡಿನಲ್ಲಿ ಇಷ್ಟೊಂದು ಹಾಸ್ಯ ಇದೆ ಅಂದ್ರೆ ಸಿನಿಮಾ ಸೂಪರ್ ಎನ್ನುತ್ತಿದ್ದಾರೆ. 

Share this Video
  • FB
  • Linkdin
  • Whatsapp

ನೀರ್ ದೋಸೆಯ ವಿಜಯ್ ಪ್ರಸಾದ್ ಮತ್ತು ನವರಸ ನಾಯಕ ಜಗ್ಗೇಶ್ ಕಾಂಬಿನೇಷನ್‌ ಸಿನಿಮಾ ತೋತಾಪುರಿ ರಿಲೀಸ್‌ಗೆ ಸಿದ್ಧವಾಗಿದೆ. ಕೆಲವು ದಿನಗಳ ಹಿಂದೆ ಹಾಡಿನ ಟೀಸರ್ ಬಿಡುಗಡೆ ಮಾಡಲಾಗಿತ್ತು, ಇದೀಗ ಪೂರ್ತಿ ಹಾಡು ಬಿಡುಗಡೆ ಮಾಡಿದ್ದಾರೆ. ಹಿಂದಿ ಮತ್ತು ಕನ್ನಡದಲ್ಲಿರುವ ಈ ಹಾಡನ್ನು ಕೇಳಿ ಅಭಿಮಾನಿಗಳು ಸಖತ್ ಎಂಜಾಯ್ ಮಾಡಿದ್ದಾರೆ. ಹಾಡಿನಲ್ಲಿ ಇಷ್ಟೊಂದು ಹಾಸ್ಯ ಇದೆ ಅಂದ್ರೆ ಸಿನಿಮಾ ಸೂಪರ್ ಎನ್ನುತ್ತಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video