Asianet Suvarna News Asianet Suvarna News

Totapuri ಚಿತ್ರದ ಬಿಡುಗಡೆ ಕುರಿತು ನಟ ಜಗ್ಗೇಶ್ ಮಾತುಗಳು!

ನವರಸ ನಾಯಕ ಜಗ್ಗೇಶ್‌ ಮತ್ತು ಅದಿತಿ ಪ್ರಭುದೇವ ಅಭಿನಯದ 'ತೋತಾಪುರಿ' ಚಿತ್ರದ ಟ್ರೇಲರ್ ರಿಲೀಸ್ ಆಗಿ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್ ಮತ್ತು 'ಬಾಗ್ಲು ತೆಗಿ ಮೇರಿ ಜಾನ್' ಸಾಂಗ್ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು.

ನವರಸ ನಾಯಕ ಜಗ್ಗೇಶ್‌ (Jaggesh) ಮತ್ತು ಅದಿತಿ ಪ್ರಭುದೇವ (Aditi Prabhudeva) ಅಭಿನಯದ 'ತೋತಾಪುರಿ' (Totapuri) ಚಿತ್ರದ ಟ್ರೇಲರ್ (Trailer) ರಿಲೀಸ್ ಆಗಿ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್ ಮತ್ತು 'ಬಾಗ್ಲು ತೆಗಿ ಮೇರಿ ಜಾನ್' ಸಾಂಗ್ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು. 

ಜಗ್ಗೇಶ್ 'ರಾಘವೇಂದ್ರ ಸ್ಟೋರ್‌'ನಲ್ಲಿ ಕಾಮಿಡಿ ಕಚಗುಳಿ, ನೋಡಲು ಮರೆಯಬೇಡಿ..!

ಈಗ ರಿಲೀಸ್ ಆಗಿರೋ 'ತೋತಾಪುರಿ' ಟ್ರೇಲರ್ ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸದ್ಯ ಈ ಚಿತ್ರದ ಬಿಡುಗಡೆ ಕುರಿತು ನಟ ಜಗ್ಗೇಶ್ ತಮ್ಮದೇ ಶೈಲಿಯಲ್ಲಿ ಮಾತನಾಡಿದ್ದಾರೆ. ವಿಜಯ್  ಪ್ರಸಾದ್ (Vijay Prasad) ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ 'ಸುರೇಶ್ ಆರ್ಟ್ಸ್‌' ಬ್ಯಾನರ್‌ನ ಕೆ.ಎ. ಸುರೇಶ್ (K.A.Sueresh) ಬಂಡವಾಳ ಹೂಡಿದ್ದಾರೆ. ಇನ್ನು ಎರಡು ಭಾಗಗಳಲ್ಲಿ 'ತೋತಾಪುರಿ' ಚಿತ್ರವು ತೆರೆಗೆ ಬರಲಿದ್ದು, ಚಿತ್ರದಲ್ಲಿ ಅದಿತಿ ಪ್ರಭುದೇವ, ಸುಮನ್‌ ರಂಗನಾಥ್‌, ಡಾಲಿ ಧನಂಜಯ್, ವೀಣಾ ಸುಂದರ್‌ ಸೇರಿದಂತೆ ಹಲವರು ಕಾಣಿಸಿಕೊಂಡಿದ್ದಾರೆ.

Video Top Stories