ಜೆಕೆ 'ಐರಾವನ್' ಟೀಸರ್ ರಿಲೀಸ್ ಮಾಡೋಕೆ ಕಿಚ್ಚ ಹಾಜರ್!
ನಿರಂತರ ಪ್ರೊಡಕ್ಷನ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಐರಾವನ್ ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ಹೈದರಾಬಾದ್‌ನಲ್ಲಿ ಫ್ಯಾಂಟಮ್ ಚಿತ್ರೀಕರಣ ಮಾಡುತ್ತಿದ್ದ ಕಿಚ್ಚ ಸುದೀಪ್ ತಮ್ಮ ಸ್ನೇಹಿತ ಜಯರಾಮ್ ಕಾರ್ತಿಕ್‌ಗೋಸ್ಕರ ಬೆಂಗಳೂರಿಗೆ ಬಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಚಿತ್ರದಲ್ಲಿ ಜೆಕೆ ಜೋಡಿಯಾಗಿ ಅದ್ವಿತಿ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:Suvarna Entertainment