83 Film: ಡಿಸೆಂಬರ್ 24ಕ್ಕೆ ಕಪಿಲ್ ದೇವ್ ಬಯೋಪಿಕ್ ರಿಲೀಸ್?

1983ರಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿದ ಘಟನೆಯನ್ನು ಆಧಾರವಾಗಿಟ್ಟುಕೊಂಡು,  83 ಸಿನಿಮಾ ಮೂಡಿ ಬಂದಿದೆ. ರಣವೀರ್ ಸಿಂಗ್ (Ranveer Singh) ಮತ್ತು ದೀಪಿಕಾ ಪಡುಕೋಣೆ (Deepika Padukone) ಅದ್ಭುತವಾಗಿ ನಟಿಸಿದ್ದು, ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ. ಟೀಸರ್ ನೋಡಿದ ಅಭಿಮಾನಿಗಳು ಭಾವುಕರಾಗಿದ್ದಾರೆ. ಈ ಚಿತ್ರದ ಕನ್ನಡ ಅವತರಣಿಕೆಯನ್ನು ಕಿಚ್ಚ ಸುದೀಪ್ ಲೋಕಾರ್ಪಣೆಗೊಳಿಸಲಿದ್ದಾರೆ.
 
Share this Video
  • FB
  • Linkdin
  • Whatsapp

1983ರಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿದ ಘಟನೆಯನ್ನು ಆಧಾರವಾಗಿಟ್ಟುಕೊಂಡು, 83 ಸಿನಿಮಾ ಮೂಡಿ ಬಂದಿದೆ. ರಣವೀರ್ ಸಿಂಗ್ (Ranveer Singh) ಮತ್ತು ದೀಪಿಕಾ ಪಡುಕೋಣೆ (Deepika Padukone) ಅದ್ಭುತವಾಗಿ ನಟಿಸಿದ್ದು, ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ. ಟೀಸರ್ ನೋಡಿದ ಅಭಿಮಾನಿಗಳು ಭಾವುಕರಾಗಿದ್ದಾರೆ. ಈ ಚಿತ್ರದ ಕನ್ನಡ ಅವತರಣಿಕೆಯನ್ನು ಕಿಚ್ಚ ಸುದೀಪ್ ಲೋಕಾರ್ಪಣೆಗೊಳಿಸಲಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video