Ambulance ಡ್ರೈವರ್ ಆದ ನಟ ಅರ್ಜುನ್ ಗೌಡ; ಕನ್ನಡಿಗರಿಂದ ಸಲಾಂ!
ಕನ್ನಡ ಚಿತ್ರರಂಗದ ಯುವ ನಟ ಅರ್ಜುನ್ ಗೌಡ ಕೊರೋನಾ ಆ್ಯಂಬುಲೆನ್ಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ಸ್ಟಾರ್ ನಟರು ವಿಡಿಯೋ ಮಾಡಿ ಸೇಫ್ ಆಗಿ ಮನೆಯಲ್ಲಿ ಇರಿ ಎಂದು ಹೇಳುತ್ತಿರುವ ಈ ಸಮಯದಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಜನರಿಗೆ ಸಹಾಯ ಮಾಡುತ್ತಿರುವ ಅರ್ಜುನ್ ಗೌಡ್‌ಗೆ ಕನ್ನಡಿಗರು ಸಲಾಂ ಎಂದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment