ಇನ್‌ಸ್ಟಾಗ್ರಾಂನಲ್ಲಿ 1 ಮಿಲಿಯನ್ ಫಾಲೋವರ್ಸ್‌; ಡಿ-ಬಾಸ್‌ಗೆ ಅಭಿಮಾನಿಗಳ ಜೈಕಾರ!

ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಅದರಲ್ಲೂ ಇನ್‌ಸ್ಟಾಗ್ರಾಂನಲ್ಲಿ 10 ಲಕ್ಷ ಫಾಲೋವರ್ಸ್ ದಾಟಿದ ಕಾರಣ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. 
 
Share this Video
  • FB
  • Linkdin
  • Whatsapp

ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಅದರಲ್ಲೂ ಇನ್‌ಸ್ಟಾಗ್ರಾಂನಲ್ಲಿ 10 ಲಕ್ಷ ಫಾಲೋವರ್ಸ್ ದಾಟಿದ ಕಾರಣ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video