ಬಿಟ್ಟಿದ್ದು ಒಂದೇ ನಿಮಿಷದ ಟೀಸರ್; ಡಿ ಬಾಸ್ ಮಾಡಿದ ದಾಖಲೆ ಅಷ್ಟಿಷ್ಟಲ್ಲ!

ಚಾಲೆಂಜಿಂಗ್ ಸ್ಟಾರ್ ದರ್ಶನ್ 'ಒಡೆಯ' ಟೀಸರ್ ರಿಲೀಸ್ ಆಗಿ 8 ದಾಖಲೆಗಳನ್ನು ಮಾಡಿದೆ. ಅತೀ ಹೆಚ್ಚು ವೀಕ್ಷಣೆ ಪಡೆದ ಟಾಪ್ 10 ಲೀಸ್ಟ್ ನಲ್ಲಿ 'ಒಡೆಯ' ಟೀಸರ್ ಸೇರಿದೆ.  ಕನ್ನಡ ಚಿತ್ರರಂಗದಲ್ಲೇ ಅತೀ ಹೆಚ್ಚು ಲೈಕ್ಸ್ ಪಡೆದು ದಾಖಲೆ ಮಾಡಿದೆ. 'ಒಡೆಯ' ಮಾಡಿದ ದಾಖಲೆಗಳೇನು? ಇಲ್ಲಿದೆ ನೋಡಿ.   

Share this Video
  • FB
  • Linkdin
  • Whatsapp

ಚಾಲೆಂಜಿಂಗ್ ಸ್ಟಾರ್ ದರ್ಶನ್ 'ಒಡೆಯ' ಟೀಸರ್ ರಿಲೀಸ್ ಆಗಿ 8 ದಾಖಲೆಗಳನ್ನು ಮಾಡಿದೆ. ಅತೀ ಹೆಚ್ಚು ವೀಕ್ಷಣೆ ಪಡೆದ ಟಾಪ್ 10 ಲೀಸ್ಟ್ ನಲ್ಲಿ 'ಒಡೆಯ' ಟೀಸರ್ ಸೇರಿದೆ. ಕನ್ನಡ ಚಿತ್ರರಂಗದಲ್ಲೇ ಅತೀ ಹೆಚ್ಚು ಲೈಕ್ಸ್ ಪಡೆದು ದಾಖಲೆ ಮಾಡಿದೆ. 'ಒಡೆಯ' ಮಾಡಿದ ದಾಖಲೆಗಳೇನು? ಇಲ್ಲಿದೆ ನೋಡಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನವೆಂಬರ್ 06ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ;

Related Video