Asianet Suvarna News Asianet Suvarna News

ದರ್ಶನ್ ಪುತ್ರನ ಹುಟ್ಟುಹಬ್ಬಕ್ಕೆ ಕ್ಷೀರಾಭಿಷೇಕ...!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪುತ್ರ ವಿನೀಶ್ 11ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ತಂದೆಯಂತೆ ವಿನೀಶ್‌ ಸಹ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಬಾಲ್ಯದಲ್ಲೇ ತಂದೆಯ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ವಿನೀಶ್ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅಷ್ಟೇ ಅಲ್ಲದೆ ದರ್ಶನ್ ಹಾಗೂ ವಿನೀಶ್ ಇರುವ ಪೋಸ್ಟರ್‌ಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Video Top Stories