Asianet Suvarna News Asianet Suvarna News

ಲಾಕ್‌ಡೌನ್‌ನಲ್ಲಿ ಏನ್ ಮಾಡ್ತಿದ್ದಾರೆ ಗೊತ್ತಾ ದರ್ಶನ್?

ಲಾಕ್‌ಡೌನ್‌ನಿಂದಾಗಿ ಚಿತ್ರರಂಗಕ್ಕೆ ದೊಡ್ಡ ಹೊಡೆತ ಬಿದಿದ್ದೆ. ನಟ-ನಟಿಯರು ತಮ್ಮ ತೋಟದ ಮನೆ ಕಡೆ ಮುಖ ಮಾಡಿದ್ದಾರೆ. ನಟ ದರ್ಶನ್ ಕೂಡ ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಪ್ರಾಣಿಗಳ ಜೊತೆ ಸಮಯ ಕಳೆಯುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ದರ್ಶನ್ ಹೊಸ ಸಿನಿಮಾ ಅನೌನ್ಸ್ ಆಗಬೇಕಿತ್ತು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Video Top Stories