Asianet Suvarna News Asianet Suvarna News

ಯುಗಾದಿ ಹಬ್ಬಕ್ಕೆ ರಾಕ್‌ಲೈನ್‌ ಜೊತೆ ಹೊಸ ಸಿನಿಮಾ ಅನೌನ್ಸ್ ಮಾಡಲಿರುವ ದರ್ಶನ್?

ರಾಬರ್ಟ್‌ ಸಿನಿಮಾ ಬಿಡುಗಡೆ ಆದ ನಂತರ ನನ್ನ ಹೊಸ ಸಿನಿಮಾ ಬಗ್ಗೆ ರಿವೀಲ್ ಮಾಡುವೆ ಎಂದು ಈ ಹಿಂದೆ ದರ್ಶನ್ ಸಂದರ್ಶನವೊಂದರಲ್ಲಿ ಹೇಳಿದ್ದರು. ಪ್ರತಿ ವರ್ಷ ಯುಗಾದಿ ಹಬ್ಬದ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಡುವ ದರ್ಶನ್ ಈ ವರ್ಷವೂ ಹೊಸ ಸಿನಿಮಾನೇ ಅನೌನ್ಸ್ ಮಾಡಲಿದ್ದಾರೆ ಎಂಬುದಾಗಿ ಕೇಳಿ ಬರುತ್ತಿದೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories